ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರು ನಿಧನ
ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನರಾಗಿದ್ದಾರೆ. 69 ವರ್ಷದ ನಿರ್ಮಾಪಕ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಕೆ.ಸಿ.ಎನ್ ಸಂಸ್ಥೆಗೆ ದೊಡ್ಡ ...