ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್: ಅದ್ಭುತ ನಟ ಇನ್ನು ನೆನಪು ಮಾತ್ರ
ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದ ಸಂಚಾರಿ ವಿಜಯ್ ಹಿಂತಿರುಗುವಾಗ ಅಪಘಾತ ಸಂಭವಿಸಿತ್ತು. ಆಸ್ಪತ್ರೆಗೆ ಬರುತ್ತೆಲೇ ಕೋಮಾ ಸ್ಥಿತಿಯಲ್ಲಿದ್ದ ಸಂಚಾರಿ ವಿಜಯ್ಗೆ ತಕ್ಷಣವೇ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ...